ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವ ಗ್ಯಾರಂಟಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ : ಪ್ರಣಾಳಿಕೆ ಫುಲ್ ವೈರಲ್
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅಲ್ಲದೇ ಮತದಾರರನ್ನು ಸೆಳೆಯಲು ತಮ್ಮ ಪಕ್ಷದ ಪ್ರಣಾಳಿಕೆಗಳಲ್ಲಿ ವಿವಿಧ ಭರವಸೆಗಳನ್ನು ನೀಡಿವೆ. ಬೆಳಗಾವಿ ಜಿಲ್ಲೆಯ […]