ರಾಜ್ಯ

ಮೊಬೈಲ್‌ನಲ್ಲಿ ಮಾತನಾಡುತ್ತಿರುವಾಗ ಹೃದಯಾಘಾತ : ವ್ಯಕ್ತಿ ಸಾವು

ಹಾಸನ: ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ (40) ಸಾವನ್ನಪ್ಪಿದ […]

ರಾಜ್ಯ, ರಾಷ್ಟ್ರೀಯ

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಿಯಕರನಿಗೆ ಬಿಸಿ ಎಣ್ಣೆ ಎರಚಿದ ಪ್ರೇಯಸಿ ; ಯುವಕ ಗಂಭೀರ

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಿಯಕರನ ಮೈ ಮೇಲೆ ಪ್ರೇಯಸಿ ಕುದಿಯುವ ಎಣ್ಣೆ ಎರಚಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದಾನೆ. ಕಾರ್ತಿ

ರಾಜ್ಯ

ಗಗನಸಖಿ ಗೆಳತಿಯನ್ನು ಅಪಾರ್ಟ್‌ಮೆಂಟ್‌ನಿಂದ ತಳ್ಳಿ ಆತ್ಮಹತ್ಮೆ ನಾಟಕವಾಡಿದ್ದ ಟೆಕ್ಕಿ ಪೊಲೀಸ್ ವಶಕ್ಕೆ..!!

ಬೆಂಗಳೂರು: ಗಗನಸಖಿ ಅತ್ಮಹತ್ಯೆ ಪ್ರಕರಣಕ್ಕೆ ಸ್ಟೋಟಕ ಟ್ವಿಸ್ಟ್ ಸಿಕ್ಕಿದ್ದು, ತನ್ನನ್ನು ನೋಡಲು ಬಂದಿದ್ದ ಪ್ರಿಯತಮೆಯನ್ನು ಅಪಾರ್ಟ್‌ಮೆಂಟ್‌ನಿಂದ ತಳ್ಳಿ ಪ್ರಿಯಕರನೇ ಹತ್ಯೆ ಮಾಡಿರುವ ವಿಷಯ ಈಗ ವಿಚಾರಣೆಯಿಂದ ಬೆಳಕಿಗೆ

ರಾಜ್ಯ

ಪತ್ನಿ ತಡವಾಗಿ ಏಳುತ್ತಾಳೆ : ಪತಿಯಿಂದ ಪೊಲೀಸರಿಗೆ ದೂರು

ಬೆಂಗಳೂರು: ಪತ್ನಿ ಬೆಳಗ್ಗೆ ತಡವಾಗಿ ಏಳುತ್ತಾಳೆ ಎಂದು ಪತಿಯೊಬ್ಬ ತನ್ನ ಪತ್ನಿ ವಿರುದ್ಧ ವಿಚಿತ್ರ ದೂರನ್ನು ನೀಡಿದ ಪ್ರಕರಣ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಮ್ರಾನ್ ಖಾನ್

ರಾಜ್ಯ

ಧ್ರುವನಾರಾಯಣ್‌ ನಿಧನ : ಪ್ರಜಾಧ್ವನಿ ಯಾತ್ರೆ ರದ್ದು

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ರವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಪ್ರಜಾಧ್ವನಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಧ್ರುವ ನಾರಾಯಣ್‌ ನಿಧನದ ಹಿನ್ನೆಲೆ

ರಾಜ್ಯ

ಎಮ್ಮೆ ತಿವಿದು ಯುವಕ ಮೃತ್ಯು

ಕಾಸರಗೋಡು: ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು

ರಾಜ್ಯ

‘ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ’ – ಸುಮಲತಾ ಅಂಬರೀಶ್

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ದಿ ಪಥದಲ್ಲಿ ಮುನ್ನಡೆಯುತ್ತಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ರಾಜ್ಯ, ರಾಷ್ಟ್ರೀಯ

ಸೆಲೆಬ್ರಿಟಿ, ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಹೊಸ ಗೈಡ್‌ಲೈನ್ಸ್

ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು, ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದು ಸಾಮಾನ್ಯ. ಆದರೆ ಇನ್ನು ಮುಂದೆ ಯಾವುದೇ ವಸ್ತು ಅಥವಾ ಸೇವೆಗಳನ್ನು ಪ್ರಚಾರ ಮಾಡುವಾಗ ಸೆಲೆಬ್ರಿಟಿ

ಕರಾವಳಿ, ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ-ದ.ಕ., ಉಡುಪಿಯಿಂದ 49,975 ಮಂದಿ ಪರೀಕ್ಷೆಗೆ

ಮಂಗಳೂರು/ಉಡುಪಿ (ಮಾ 09): ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ

ಕರಾವಳಿ, ರಾಜ್ಯ

ಕಾಡಂಚಿನ ಜನರಿಗಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾದ ‘ಕಾಂತಾರ’ದ ಹೀರೋ..!!

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು. ಆ ಚಿತ್ರದಲ್ಲಿ ಕಾಡಿನ ಜನರ ಕಷ್ಟದ ಬಗ್ಗೆ ವಿವರಿಸಲಾಗಿತ್ತು. ಹಾಗಂತ ಬರೀ

ಕರಾವಳಿ, ರಾಜ್ಯ

ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊಹಮ್ಮದ್ ಶಾರಿಕ್‌ ಎನ್ಐಎ ಕಸ್ಟಡಿಗೆ..!!!

ಬೆಂಗಳೂರು: ಮಂಗಳೂರಿನ ಕಂಕನಾಡಿಯ ಗರಡಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ವಿಚಾರಣೆಗಾಗಿ

ಕರಾವಳಿ, ರಾಜ್ಯ

ರಾಜ್ಯದಲ್ಲಿ ಹೆಚ್ಚಾದ ಬಿಸಿಗಾಳಿ: ಬೇಸಿಗೆ ಗೈಡ್‌ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಾದ್ಯಂತ ಬಿಸಿಗಾಳಿ ಹೆಚ್ಚಾಗಿದ್ದು, ಬೇಸಿಗೆಕಾಲದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಬಾರಿ ಅಧಿಕ ಉಷ್ಣಾಂಶವಿದ್ದು, ಇದರಿಂದಾಗಿ ನಾನಾ ರೀತಿಯ ಅನಾರೋಗ್ಯ

Scroll to Top