ಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೆವಾಲ್ ನಾಳೆ ಕಾಂಗ್ರೆಸ್ ಕಚೇರಿಗೆ ಭೇಟಿ
ಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲ್ ಅವರು ಮಾ.3ರ ಬೆಳಗ್ಗೆ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ. […]